ಬೆಂಗಳೂರು : ದಿವಂಗತ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯ ಸಮಯದಲ್ಲಿ ನಟಿ ಜಯಪ್ರದಾ ಅವರು ಖಡಕ್ ಅಧಿಕಾರಿ ಡಿಸಿಪಿ ಅಣ್ಣಾಮಲೈ ವಿರುದ್ಧ ಕಿಡಿಕಾರಿದ್ದಾರೆ. ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದು, ನೂಕುನುಗ್ಗಲು ಕೂಡ ಇತ್ತು. ಆದ್ದರಿಂದ ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆಗ ಅಂಬಿ ಅವರ ಅಂತಿಮ ದರ್ಶನಕ್ಕೆ ಬಂದ ನಟಿ ಮಾಜಿ ಸಂಸದೆ ಜಯಪ್ರದಾ ಅವರು ಗೇಟ್ ಬಳಿ