ತಮಿಳಿನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ ಜೆಕೆ

ಬೆಂಗಳೂರು, ಶುಕ್ರವಾರ, 12 ಏಪ್ರಿಲ್ 2019 (07:45 IST)

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಮನೆ ಮನೆಗೂ ಪರಿಚಿತರಾದ ಜೆಕೆ ಅಲಿಯಾಸ್ ಜಯರಾಮ್ ಕಾರ್ತಿಕ್ ಇದೀಗ ತಮಿಳಿನಲ್ಲಿ ಅದೃಷ್ಟ ಪರೀಕ್ಷೆಗೊಳಗಾಗುತ್ತಿದ್ದಾರೆ.


 
ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದರೂ ಜೆಕೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಇದೀಗ ತಮಿಳಿನ ‘ಮಲ್ಲಿಗೈ’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ತಮಿಳು ಸಿನಿಮಾಗೆ ಕಾಲಿಡುತ್ತಿದ್ದಾರೆ.
 
ಮಲ್ಲಿಗೈ ಒಂದು ಹಾರರ್ ಥ್ರಿಲ್ಲರ್ ಸಿನಿಮಾವಾಗಿದ್ದು, ಜೆಕೆಗೆ ಆಂಡ್ರಿಯಾ ಜೆರೆಮಿಯಾ ನಾಯಕಿಯಾಗಿದ್ದಾರೆ. ಇನ್ನು, ಜೆಕೆ ತಮಿಳು ಸಿನಿಮಾದಲ್ಲಿ ಪದಾರ್ಪಣೆ ಮಾಡುತ್ತಿರುವುದಕ್ಕೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಅಭಿಮಾನಿಗಳ ಒತ್ತಡಕ್ಕೆ ಮಣಿದು ಕೊನೆಗೂ ಈ ಕೆಲಸಕ್ಕೆ ಮುಂದಾದ ಪ್ರಭಾಸ್

ಹೈದರಾಬಾದ್: ಬಾಹುಬಲಿ ನಂತರ ದೇಶಾದ್ಯಂತ ಜನಪ್ರಿಯರಾಗಿರುವ ಪ್ರಭಾಸ್ ಈಗ ಅಭಿಮಾನಿಗಳ ಒತ್ತಡಕ್ಕೆ ಮಣಿದು ಇನ್ ...

news

ಪತಿ ವಿರಾಟ್ ಕೊಹ್ಲಿಗಾಗಿ ಅನುಷ್ಕಾ ಶರ್ಮಾ ಸಿನಿಮಾಗೆ ಗುಡ್ ಬೈ?!

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿಯೂ ಆಗಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಿನಿಮಾಗೆ ...

news

ಸ್ವಾಭಿಮಾನ ಅಂತ ಬಂದರೆ ಬೆಕ್ಕೂ ಹುಲಿ ಆಗುತ್ತೆ: ದರ್ಶನ್ ಟಾಂಗ್

ಮಂಡ್ಯ: ಸುಮಲತಾ ಅಂಬರೀಶ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ತಮ್ಮನ್ನು ಟೀಕಿಸುತ್ತಿರುವವರಿಗೆ ನಟ ...

news

ಚುನಾವಣಾ ಪ್ರಚಾರದ ವೇಳೆ ಡೈಲಾಗ್ ಹೇಳಿ ಎಂದ ಯುವತಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದೇನು ಗೊತ್ತಾ?!

ಮಂಡ್ಯ: ಸುಮಲತಾ ಅಂಬರೀಶ್ ಪರ ಮಂಡ್ಯದ ವಿವಿದೆಡೆ ಪ್ರಚಾರ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ...