ಬೆಂಗಳೂರು: ಕನ್ನಡತಿ ಧಾರವಾಹಿ ಖ್ಯಾತಿಯ ನಟ ಕಿರಣ್ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾದ ಟ್ರೈಲರ್ ಇಂದು ರಿಲೀಸ್ ಆಗಲಿದೆ.ಸಿನಿಮಾ ಬಿಡುಗಡೆಗೆ ಮುನ್ನವೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆದ್ದುಕೊಂಡಿತ್ತು. ಇದೀಗ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆಗಸ್ಟ್ 19 ಕ್ಕೆ ಸಿನಿಮಾ ಥಿಯೇಟರ್ ಗೆ ಬರುತ್ತಿದೆ. ಲಾಕ್ ಡೌನ್ ಬಳಿಕ ಥಿಯೇಟರ್ ಗೆ ಬರುತ್ತಿರುವ ಹೊಸಬರ ಈ ಸಿನಿಮಾ ಕಾಮಿಡಿ, ಸೆಂಟಿಮೆಂಟ್ ಜೊತೆಗೆ ಥ್ರಿಲ್ಲಿಂಗ್ ದೃಶ್ಯಗಳ ಮೂಲಕ