ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನ್ಯಾಯಾಂಗ ಬಂಧನದಲ್ಲಿರುವ ನಟ ದುನಿಯಾ ವಿಜಯ್ ಹಾಗೂ ಅವರ ಸಹಚರರು , ಜಾಮೀನು ಕೋರಿ ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಲ್ವರು ಆರೋಪಿಗಳ ಪರ ವಕೀಲ ಶಿವಕುಮಾರ್ ವಕಾಲತ್ತು ವಹಿಸಿದ್ದಾರೆ. ನ್ಯಾ. ಮಹೇಶ್ ಬಾಬು ರಿಂದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಐಪಿಸಿ ಸೆಕ್ಷನ್ 326 ರ ಅಡಿ ಕೇಸ್ ದಾಖಲಿಸಿದ್ದಕ್ಕೆ