ಬೆಂಗಳೂರು: ಸ್ಯಾಂಡಲ್ ವುಡ್ ನಟ ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಅಭಿನಯದ ಚೊಚ್ಚಲ ಬಾಲಿವುಡ್ ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.ಜೆಕೆ ಹಿಂದಿ ಧಾರವಾಹಿಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರೂ ಸಿನಿಮಾ ವಿಚಾರ ಬಂದರೆ ಇದುವೇ ಅವರ ಮೊದಲ ಬಾಲಿವುಡ್ ಸಿನಿಮಾ. ಓ ಪುಷ್ಪ ಐ ಹೇಟ್ ಟಿಯರ್ಸ್ ಎನ್ನುವ ಸಿನಿಮಾದಲ್ಲಿ ಜೆಕೆ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.ಈ ಸಿನಿಮಾ ಮುಂದಿನ ವರ್ಷ ಅಂದರೆ 2020 ರ ಫೆಬ್ರವರಿ 7 ಕ್ಕೆ ಬಿಡುಗಡೆಯಾಗುತ್ತಿದೆ ಎಂಬ