Photo Courtesy: Twitterಹೈದರಾಬಾದ್: ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜ ಮತ್ತು ಉಪಾಸನಾ ದಂಪತಿ ಇಂದು ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಉಪಾಸನಾ ಇಂದು ಮುಂಜಾನೆ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಇದರೊಂದಿಗೆ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.ಇನ್ನು ರಾಮ್ ಚರಣ್ ಹೆಣ್ಣು ಮಗುವಿಗೆ ತಂದೆಯಾದ ಸುದ್ದಿ ತಿಳಿದ ತಕ್ಷಣ ನಟ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿ ತಾಯಿ-ಮಗುವನ್ನು ನೋಡಿ ಬಂದಿದ್ದಾರೆ. ಇದಲ್ಲದೆ,