ಹೈದರಾಬಾದ್: ಇತ್ತೀಚೆಗಷ್ಟೇ ಜಿಮ್ ಮುಗಿಸಿದಾಗ ಎದೆನೋವು ಬಂದು ನಟ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದ್ದು ಇಡೀ ಚಿತ್ರರಂಗವನ್ನೇ ಶಾಕ್ ಗೆ ಗುರಿ ಮಾಡಿತ್ತು. ಇದೀಗ ತೆಲುಗು ನಟ ಜ್ಯೂ. ಎನ್ ಟಿಆರ್ ಜಿಮ್ ನಲ್ಲಿ ಎಡವಟ್ಟು ಮಾಡಿಕೊಂಡಿರುವ ಸುದ್ದಿ ಬಂದಿದೆ.ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಜ್ಯೂ.ಎನ್ ಟಿಆರ್ ಬಿದ್ದು ಕೈಗೆ ಪೆಟ್ಟುಮಾಡಿಕೊಂಡಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಅದಕ್ಕೆ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಿದ್ದಾರೆ.ದೀಪಾವಳಿ ಸಂದರ್ಭದಲ್ಲಿ ಮಕ್ಕಳೊಂದಿಗಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾಗ