ಬೆಂಗಳೂರು: ನಿನ್ನೆಯಷ್ಟೇ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ತಮ್ಮ ಪುತ್ರನ ಫೋಟೋವನ್ನು ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.ರಾಕಿಂಗ್ ಜೋಡಿ ತಮ್ಮ ಮುದ್ದಿನ ಮಗನ ಫೋಟೋ ಪ್ರಕಟಿಸುತ್ತಿದ್ದಂತೇ ಲಕ್ಷಾಂತರ ಮಂದಿ ವೀಕ್ಷಿಸಿ ಲೈಕ್ ಮಾಡಿದ್ದಾರೆ. ಈ ಮೂಲಕ ಯಶ್ ಟ್ವಿಟರ್ ನಲ್ಲಿ ಪುತ್ರನ ಫೋಟೋಗೆ 33 ಸಾವಿರಕ್ಕೂ ಅಧಿಕ ಲೈಕ್ ಪಡೆದಿದ್ದರೆ ಇನ್ ಸ್ಟಾಗ್ರಾಂ ಪುಟದಲ್ಲಿ 8 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿವೆ.ಈ ನಡುವೆ ಯಶ್