ಜಗತ್ತಿನಲ್ಲಿ ಒಂದೇ ರೀತಿಯ ಏಳು ಜನ ಇರುತ್ತಾರೆ ಎಂಬ ಮಾತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಇಂತಹದೇ ಒಂದು ವಿಡಿಯೋ ವೈರಲ್ ಆಗಿ ಅಚ್ಚರಿ ಮೂಡಿಸಿದೆ. ಆ ವಿಡಿಯೋದಲ್ಲಿ ಸೇಮ್ ಟು ಸೇಮ್ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರಂತೆಯೇ ಕಾಣುವ ಮತ್ತೋರ್ವ ವ್ಯಕ್ತಿ ಟ್ರೆಂಡಿಂಗ್ ಆಗಿದ್ದಾರೆ. ಈ ವಿಡಿಯೋ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಂತೂ ಶಾಕ್ ಆಗಿದ್ದಾರೆ. ತೆರೆ ಮೇಲೆ ಕಾಣುವ ತಲೈವಾ ನಿಜ ಜೀವನದಲ್ಲಿ ಹೀಗೆ ಇರ್ತಾರಾ