ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ಅಡ್ವಾನ್ಸ್ ಬುಕಿಂಗ್ ಗೆ ಭರ್ಜರಿ ಬೇಡಿಕೆ ಬಂದಿದೆ.ಮೊನ್ನೆಯಷ್ಟೇ ಕಾಟೇರ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿತ್ತು. ಮೊದಲ ದಿನದಿಂದಲೂ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಹೆಚ್ಚಿನ ಥಿಯೇಟರ್ ಗಳಲ್ಲಿ ಮೊದಲ ದಿನದ ಶೋಗಳು ವೇಗವಾಗಿ ಬುಕಿಂಗ್ ಆಗುತ್ತಿದೆ.ಮೂಲಗಳ ಪ್ರಕಾರ ಸುಮಾರು 30 ಸಾವಿರ ಟಿಕೆಟ್ ಗಳು ಮಾರಾಟಗೊಂಡಿದೆ. ಇದರಿಂದಾಗಿ ಮೊದಲ ದಿನವೇ ಸಿನಿಮಾ ದಾಖಲೆಯ ಗಳಿಕೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಫ್ಯಾನ್ಸ್ ಇದ್ದಾರೆ.ಕಾಟೇರ