ಬೆಂಗಳೂರು: ನಟ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, 100 ಕೋಟಿ ಗಳಿಕೆ ಕ್ಲಬ್ ಸೇರುವತ್ತ ದಾಪುಗಾಲಿಟ್ಟಿದೆ.ಡಿಸೆಂಬರ್ 29 ಕ್ಕೆ ಬಿಡುಗಡೆಯಾದ ಸಿನಿಮಾ ಈಗ ನಾಲ್ಕು ದಿನಗಳಲ್ಲಿ 75 ಕೋಟಿ ರೂ ಬಾಚಿಕೊಂಡಿದೆ. ಇನ್ನು 25 ಕೋಟಿ ಗಳಿಕೆ ಮಾಡಿದರೆ ಸಿನಿಮಾ 100 ಕೋಟಿ ಗಳಿಕೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ.ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಬಳಿಕ ಕೇವಲ ಕನ್ನಡದಲ್ಲಿ ಬಿಡುಗಡೆಯಾದ ಸಿನಿಮಾವೊಂದು 100 ಕೋಟಿ