`ಮಂಡ್ಯ: ಕಾಟೇರ ಸಿನಿಮಾದ ರೈ ಗೀತೆ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆದಿದೆ. ಸಾವಿರಾರು ಜನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.