ಬಹು ನಿರೀಕ್ಷಿತ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಮಾರ್ಚ್ 17 ರಂದು ಬಿಡುಗಡೆಯಾಗಿ, ಭಾರತದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೆ.ಜಿ.ಎಫ್, ಕಾಂತಾರ ಚಿತ್ರಗಳ ನಂತರ ದೇಶದಾದ್ಯಂತ ಕಬ್ಜ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದೆ. ಬಿಡುಗಡೆಯಾದ ಮೊದಲ ದಿನವೇ ಭಾರತಾದ್ಯಂತ 54ಕೋಟಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮೂಲಗಳ ಪ್ರಕಾರ ಎರಡನೇ ದಿನವೇ ಐವತ್ತು ಕೋಟಿಗೂ ಅಧಿಕ ಕಲೆಕ್ಷನ್