Photo Courtesy: Twitterಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಟೈಟಲ್ ಹಾಡು ನಿನ್ನೆ ಬಿಡುಗಡೆಯಾಗಿದ್ದು, ಅದ್ಭುತ ರೆಸ್ಪಾನ್ಸ್ ಪಡೆದಿದೆ.ಇದರ ಬೆನ್ನಲ್ಲೇ ಕೆಲವರು ಈ ಹಾಡಿನ ಬಗ್ಗೆ ಟೀಕೆಯನ್ನೂ ಮಾಡಿದ್ದಾರೆ. ಕಬ್ಜ ಸಿನಿಮಾದ ಟೈಟಲ್ ಹಾಡು ಥೇಟ್ ಕೆಜಿಎಫ್ 2 ನ ತೂಫಾನ್ ಹಾಡನ್ನೇ ಹೋಲುತ್ತಿದೆ ಎನ್ನುವುದು ಕೆಲವರ ಅಭಿಪ್ರಾಯ.ಕೆಜಿಎಫ್ ಗೆ ಸಂಗೀತ ನೀಡಿದ್ದ ರವಿ ಬಸ್ರೂರು ಅವರೇ ಕಬ್ಜ ಸಿನಿಮಾಗೂ ಸಂಗೀತ ಸಂಯೋಜಿಸಿದ್ದಾರೆ. ಹೀಗಾಗಿ