Photo Courtesy: Twitterಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಇಂದು ಭರ್ಜರಿಯಾಗಿ ತೆರೆ ಕಂಡಿದ್ದು, ಫಸ್ಟ್ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರು ಏನಂತಾರೆ ನೋಡೋಣ.ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು, ಚಿತ್ರದ ಕತೆ, ಉಪೇಂದ್ರ ನಟನೆ, ಆಕ್ಷನ್ ಸೀಕ್ವೆನ್ಸ್ ಜೊತೆಗೆ ತಕ್ಕ ಹಿನ್ನಲೆ ಸಂಗೀತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದಾರೆ.ಈ ಸಿನಿಮಾದಲ್ಲಿ ತಾಂತ್ರಿಕ ಶ್ರೀಮಂತಿಕೆಯಿದೆ. ಚಂದ್ರು ಕಂಡ ಕನಸುಗಳನ್ನು ಉಪೇಂದ್ರ ಅಭಿನಯದ ಮೂಲಕ ಸಾಕಾರಗೊಳಿಸಿದ್ದಾರೆ ಎಂದು ಪ್ರೇಕ್ಷಕರು