ಹೈದರಾಬಾದ್ : ನಟಿ ಕಾಜಲ್ ಅಗರ್ ವಾಲ್ ಅವರು ಈಗ ಎರಡು ತೆಲುಗು ಚಿತ್ರಗಳನ್ನು ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಒಂದು ಚಿರಂಜೀವಿ ಅಭಿನಯದ ‘ಆಚಾರ್ಯ’ ಎಂಬುದು ಎಲ್ಲರಿಗೂ ತಿಳಿದೆ ಇದೆ. ಇನ್ನೊಂದು ನಾಗಾರ್ಜುನ್ ಅವರ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿಸಲಿದ್ದಾರಂತೆ.