Normal 0 false false false EN-US X-NONE X-NONE ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟಿ ಕಾಜಲ್ ಅಗರ್ವಾಲ್ ಅವರು ಟಾಲಿವುಡ್ ನ ಯುವನಟನೊಂದಿಗೆ ಲವ್ವಿಡುವ್ವಿ ಶುರುಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಲ ದಿನಗಳ ಹಿಂದೆ ಕಾಜಲ್ ಮದುವೆಯಾಗುತ್ತಿದ್ದಾರೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ ಅದೆಲ್ಲಾ ಸುಳ್ಳು ಎಂದು ಸತಃ ನಟಿಯೇ ತಿಳಿಸಿದ್ದರು. ಆದರೆ ಇದೀಗ ಅವರು ಯುವನಟ ಬೆಲ್ಲಂಕೊಂಡ ಶ್ರೀನಿವಾಸ್ ಜೊತೆ ರಿಲೇಶನ್