ಬೆಂಗಳೂರು: ಕಿಚ್ಚ ಸುದೀಪ್ ಕೇವಲ ಕನ್ನಡ ಸಿನಿಮಾಗೆ ಸೀಮಿತವಾಗಿಲ್ಲ. ಬಾಲಿವುಡ್ ನಲ್ಲೂ ಮಿಂಚಿದವರು. ಇದೀಗ ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿಗೆ ಬಾಲಿವುಡ್ ಎವರ್ ಗ್ರೀನ್ ಹೀರೋಯಿನ್ ಕಾಜೋಲ್ ಥ್ಯಾಂಕ್ಸ್ ಹೇಳಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?