ಚೆನ್ನೈ: ರಾಜಕೀಯಕ್ಕೆ ಎಂಟ್ರಿಕೊಡಲು ತಯಾರಿ ನಡೆಸುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ಗೆ ಇಂದು 63 ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಕಮಲ್ ಬಗ್ಗೆ ಭಾರೀ ನಿರೀಕ್ಷೆ ಹೊತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂದು ತಮ್ಮ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಆದರೆ ಕಮಲ್ ಈ ಹಿಂದೆ ಹೇಳಿದಂತೆ ತಮ್ಮ ಮೊಬೈಲ್ ಆಪ್ ನ್ನು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.ಅದ್ಧೂರಿಯಾಗಿ