ಅರವಿಂದ್ ಕೌಶಿಕ್ ನಿರ್ದೇಶನದ ಮೂರನೇ ಚಿತ್ರ `ಹುಲಿರಾಯದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಹಿಂದಿನ ಚಿತ್ರಗಳಲ್ಲಿಯೇ ಭಿನ್ನವಾದ ಹಾದಿಗಲ್ಲಿ ಗಮನ ಸೆಳೆದಿದ್ದ ಅವರು ಈ ಚಿತ್ರವನ್ನೂ ಕೂಡಾ ಅದಕ್ಕಿಂತಲೂ ವಿಶೇಷವಾಗಿಯೇ ರೂಪಿಸಿದ್ದಾರೆಂಬ ಸೂಚನೆಗಳೂ ಕೂಡಾ ಸ್ಪಷ್ಟವಾಗಿಯೇ ಹೊರ ಬಿದ್ದಿವೆ. ಹುಲಿರಾಯ ಚಿತ್ರದ ವಿಶೇಷವಾದ ಮೋಷನ್ ಪೋಸ್ಟರ್ ಅನ್ನು ಹಿರಿಯ ಛಾಯಾಗ್ರಾಹಕರಾದ ಅಶೋಕ್ ಕಶ್ಯಪ್ ಅವರು ಬಿಡುಗಡೆಗೊಳಿಸಿದರು. ಈ ಚಿತ್ರದ ನಿರ್ದೇಶಕರಾದ ಅರವಿಂದ್ ಕೌಶಿಕ್ ಈ ಸಂದರ್ಭದಲ್ಲಿ ತಮ್ಮ ಸಿನಿ