ನಾನು ಅವನಲ್ಲ ಅವಳು ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದಿರೋ ಸಂಚಾರಿ ವಿಜಯ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ `ರಿಕ್ತ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ರಿಕ್ತ ಚಿತ್ರಕ್ಕೆ ಅಮೃತ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾ. ಚಿತ್ರದ ಟ್ರೇಲರ್ ಪೋಸ್ಟರ್ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದೆ. ಇನ್ನುಳಿದಂತೆ ಚಿತ್ರದ ಸಂಗೀತದ ಜವಾಬ್ದಾರಿ ವಹಿಸಿಕೊಂಡಿರುವುದು ರಿಕ್ಕಿ ಸೋನು. ರಿಕ್ತ ಚಿತ್ರದ ಮೂಲಕ ಸಂಚಾರಿ