Photo Courtesy: Twitterಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಪರಭಾಷಾ ಸಿನಿಮಾಗಳಿಗೂ ಹೂಡಿಕೆ ಮಾಡುತ್ತಿದೆ.ಮಲಯಾಳಂ ನಟ ಫಹಾದ್ ಫಾಸಿಲ್ ನಾಯಕರಾಗಿರುವ ಧೂಮಂ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾವೊಂದನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಈ ಸಿನಿಮಾದ ನಿರ್ದೇಶಕ ಕನ್ನಡದವರೇ ಆದ ಪವನ್ ಕುಮಾರ್.ಇದರ ಪೋಸ್ಟರ್ ಈಗ ಬಿಡುಗಡೆಯಾಗಿದೆ. ಆದರೆ ಕೇವಲ ಮಲಯಾಳಂ ಭಾಷೆಯಲ್ಲಿ ಮಾತ್ರ ಪೋಸ್ಟರ್ ಬಿಡುಗಡೆಯಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಿರ್ಮಾಣ ಸಂಸ್ಥೆ ಕನ್ನಡದ್ದು, ನಿರ್ದೇಶಕರು