ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಬಹುನಿರೀಕ್ಷಿತ ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್ ಇಂದು ಬಿಡುಗಡೆಯಾಗಲಿದೆ.ಈ ಕ್ಷಣಕ್ಕಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಕಾಂತಾರ 2 ನಿಜವಾಗಿ ಕಾಂತಾರದ ಪೂರ್ವ ಕತೆಯಾಗಿರುವುದರಿಂದ ಕಾಂತಾರ ಅಧ್ಯಾಯ 1 ಎಂದೇ ಕರೆಯಲಾಗುತ್ತಿದೆ.ಹೊಂಬಾಳೆ ಫಿಲಂಸ್ ಮೊನ್ನೆಯೇ ಫಸ್ಟ್ ಲುಕ್ ಬಿಡುಗಡೆ ದಿನಾಂಕದ ಬಗ್ಗೆ ಘೋಷಣೆ ಮಾಡಿತ್ತು. ಅದರಂತೆ ಇಂದು ಮಧ್ಯಾಹ್ನ 12.25 ಕ್ಕೆ ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್