ಬೆಂಗಳೂರು: ಸೋಮವಾರ ಲಾಂಚ್ ಆಗಿದ್ದ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾದ ಫಸ್ಟ್ ಲುಕ್ ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಸೋಮವಾರ ಮಧ್ಯಾಹ್ನ 12.25 ಕ್ಕೆ ಟೀಸರ್ ಲಾಂಚ್ ಮಾಡಲಾಗಿತ್ತು. ಇದೀಗ ಟೀಸರ್ ಲಾಂಚ್ ಆದ 24 ಗಂಟೆಯಲ್ಲಿ 1.2 ಕೋಟಿ ವೀಕ್ಷಣೆ ಕಂಡು ಹೊಸ ದಾಖಲೆ ಮಾಡಿದೆ.ರಿಷಬ್ ಶೆಟ್ಟಿ ಒಂದು ಕೈಯಲ್ಲಿ ಖಡ್ಗ ಇನ್ನೊಂದು ಕೈಯಲ್ಲಿ ತ್ರಿಶೂಲ ಹಿಡಿದು ರೌದ್ರಾವತಾರದಲ್ಲಿರುವ ಫಸ್ಟ್