Photo Courtesy: Twitterಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.ಥಿಯೇಟರ್ ನಲ್ಲಿ ಮೊದಲು ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ ಸಿನಿಮಾ ಬಳಿಕ ಭಾರೀ ಬೇಡಿಕೆ ಬಂದಿದ್ದರಿಂದ ಬೇರೆ ಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗಿತ್ತು. ಇದೀಗ ಚಿತ್ರದ ಗಳಿಕೆ 300 ಕೋಟಿ ರೂ. ಗೆ ಬಂದು ನಿಂತಿದೆ. ಈಗಲೂ ಥಿಯೇಟರ್ ನಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಲೇ ಇದೆ.ಇದೀಗ ಸಿನಿಮಾ