ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿಯವರ ಕಾಂತಾರ ಸಿನಿಮಾ ಥಿಯೇಟರ್ ನಲ್ಲಿ ಧೂಳೆಬ್ಬಿಸಿದ ಬಳಿಕ ಈಗ ಒಟಿಟಿಯಲ್ಲಿ ರಿಲೀಸ್ ಆಗಿದೆ.