ತಿರುವನಂತಪುರಂ: ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ತಮ್ಮ ನವರಸಂ ಹಾಡಿನ ನಕಲು ಎಂದು ಕೇರಳದ ಥೈಕುಡಂ ಬ್ರಿಡ್ಜ್ ತಂಡ ಆರೋಪಿಸಿ ಕೋರ್ಟ್ ಮೆಟ್ಟಿಲೇರಿತ್ತು.ಸಿನಿಮಾ ಬಿಡುಗಡೆ ಸಂದರ್ಭದಲ್ಲೇ ಈ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ಕೇರಳ ಕೋರ್ಟ್ ವರಾಹ ರೂಪಂ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆ ನೀಡಿತ್ತು. ಹೀಗಾಗಿ ಕೆಲವು ಸಮಯ ಚಿತ್ರತಂಡ ಈ ಹಾಡಿನ ಬದಲಿಗೆ ಮತ್ತೊಂದು ಹಾಡನ್ನು ಬಳಸಿತು. ಬಳಿಕ ಕೋರ್ಟ್ ತಡೆಯಾಜ್ಞೆ ತೆರವಾಗಿ ವರಾಹ ರೂಪಂ