ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಟ್ರೈಲರ್ ಮಾರ್ಚ್ 27 ರಂದು ಭಾನುವಾರ ಬಿಡುಗಡೆಯಾಗುತ್ತಿದೆ. ಈ ಕಾರ್ಯಕ್ರಮದ ನಿರೂಪಣೆಯನ್ನು ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ನಿರ್ವಹಿಸಲಿದ್ದಾರೆ ಎಂದು ಚಿತ್ರತಂಡ ಘೋಷಿಸಿದೆ.ಕರಣ್ ಬಾಲಿವುಡ್ ನ ಅನೇಕ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದಾರೆ. ಆದರೆ ಕನ್ನಡದ ಕಾರ್ಯಕ್ರಮವೊಂದಕ್ಕೆ ನಿರೂಪಕರಾಗುತ್ತಿರುವುದು ಇದೇ ಮೊದಲು. ಇದಕ್ಕಾಗಿ ಅವರು ಬೆಂಗಳೂರಿಗೆ ಬಂದಿಳಿಯಲಿದ್ದಾರೆ.ಭಾನುವಾರ ನಡೆಯಲಿರುವ ಟ್ರೈಲರ್ ಲಾಂಚ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದ್ದು, ಇದರಲ್ಲಿ