Photo Courtesy: Twitterಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್ ಮತ್ತೆ ಗೆಲುವು ಕಂಡಿದೆ. ಇದರೊಂದಿಗೆ ಸಿಸಿಎಲ್ ನಲ್ಲಿ ಕರ್ನಾಟಕ ಸತತ ಮೂರನೇ ಗೆಲುವು ಪಡೆದಿದೆ.ನಿನ್ನೆಯ ಪಂದ್ಯದಲ್ಲಿ ಚೆನ್ನೈ ತಂಡದ ವಿರುದ್ಧ ಕರ್ನಾಟಕ 6 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲ ಇನಿಂಗ್ಸ್ ನಲ್ಲಿ ಚೆನ್ನೈ 84 ರನ್ ಗಳಿಸಿತ್ತು. ಕರ್ನಾಟಕ 109 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ರನ್ ಹಿನ್ನಡೆಯಿದ್ದರೂ ಅತ್ಯುತ್ತಮ ಬ್ಯಾಟಿಂಗ್ ನಡೆಸಿದ