ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕರಾದ ಕಾಶಿನಾಥ್ ಅವರು ಗುರುವಾರ(ಇಂದು) ಬೆಳಿಗ್ಗೆ ಶ್ರೀಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕನ್ನಡ ಚಿತ್ರರಂಗದ ಪಾಲಿಗೆ ಇಂದು ಕರಾಳ ದಿನವಾಗಿದೆ. ಕಾಶಿನಾಥ ಅವರು ಕಳೆದ 2 ದಿನಗಳ ಹಿಂದೆ ಶ್ರೀಶಂಕರ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕೂಡ ಕೇಳಿಬರುತ್ತಿದೆ. ಕುಂದಾಪುರದ