ಬೆಂಗಳೂರು: ರಿಷಬ್ ಶೆಟ್ಟಿ ಕನಸಿನ ಕೂಸಾದ ಕಥಾ ಸಂಗಮ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗುತ್ತಿದೆ. ಈ ಸಿನಿಮಾದಲ್ಲಿ ಏಳು ಎಂಬ ಸಂಖ್ಯೆ ವಿಶೇಷವಾಗಿದೆ.ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಏಳು ನಿರ್ದೇಶಕರು ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಏಳು ಕತೆಗಳು, ಏಳು ಸಂಗೀತ ನಿರ್ದೇಶಕರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಈ ಸಿನಿಮಾ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದೆ.ಏಳು ನಿರ್ದೇಶಕರು, ಏಳು ಕತೆಗಳನ್ನು ಒಂದೇ ಸಿನಿಮಾದಲ್ಲಿ ಹೇಗೆ