ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರವಾಹಿಯಿಂದ ಹೊರ ಬಂದು ತೆಲುಗು ಧಾರವಾಹಿ, ಕನ್ನಡ ಸಿನಿಮಾ ಎಂದು ಓಡಾಡಿಕೊಂಡಿದ್ದ ಚಿನ್ನು ಆಲಿಯಾಸ್ ಕವಿತಾ ಗೌಡ ಮತ್ತೆ ಕನ್ನಡ ಧಾರವಾಹಿಗೆ ಮರಳಿದ್ದಾರೆ. ಆದರೆ ಈ ಬಾರಿ ಅವರು ತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಕಲರ್ಸ್ ವಾಹಿನಿಯಲ್ಲಲ್ಲ. ಫಾರ್ ಎ ಚೇಂಜ್ ಜೀ ಕನ್ನಡ ವಾಹಿನಿಯಲ್ಲಿ. ವಿದ್ಯಾ ವಿನಾಯಕ ಎಂಬ ಹೊಸ ಧಾರವಾಹಿಯಲ್ಲಿ ಕವಿತಾ ಗೌಡ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ.ಇದೇ ಸೋಮವಾರ