ಚೆನ್ನೈ : ನಟಿ ಕೀರ್ತಿ ಸುರೇಶ್ ದಕ್ಷಿಣ ಭಾರತ ಸಿನಿಮಾರಂಗದ ಖ್ಯಾತ ನಟಿ. ಇವರು ತಮ್ಮ ನಟನೆ ಹಾಗೂ ಸೌಂದರ್ಯದ ಮೂಲಕ ಹಲವಾರು ಅಭಿಮಾನಿಗಳ ಮನಸೆಳೆದಿದ್ದಾರೆ. ಇಂತಹ ನಟಿಮಣಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫೋಟೊವೊಂದನ್ನು ಪೊಸ್ಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಹೌದು, ನಟಿ ಕೀರ್ತಿ ಸುರೇಶ್ ಅವರು ತಮಿಳು ಚಿತ್ರರಂಗದಲ್ಲಿ ತಮ್ಮ ಅದ್ಭುತ ಪ್ರತಿಭೆಯ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡಿದ ಸಂಯೋಜಕ, ಗಾಯಕ ಅನಿರುದ್ಧ ಅವರ ಜೊತೆ ಭುಜದ