ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಗೆ ಇಂದು ಜನ್ಮದಿನದ ಸಂಭ್ರಮ. ಜನ್ಮದಿನದಂದು ಅಭಿಮಾನಿಗಳು ಕೆಜಿಎಫ್ 2 ಬಗ್ಗೆ ಹೊಸ ಸುದ್ದಿ ಕೊಡಿ ಎಂದು ಬೇಡಿಕೆಯಿಟ್ಟಿದ್ದಾರೆ.