ಬೆಂಗಳೂರು: ಕೆಜಿಎಫ್ 2 ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಎನ್ನುವುದರಲ್ಲಿ ಸಂಶಯವಿಲ್ಲ. ಮೊದಲ ದಿನವೇ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಎಲ್ಲರೂ ದಂಗಾಗಿದ್ದಾರೆ.