ಬೆಂಗಳೂರು: ಕೆಜಿಎಫ್ 2 ಚಿತ್ರತಂಡದಿಂದ ಹೊಸ ಸುದ್ದಿಯೊಂದು ಬಂದಿದೆ. ಇದು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಆಗಲಿದೆ.ಚಿತ್ರದ ಟೀಸರ್ ಯಶ್ ಬರ್ತ್ ಡೇ ದಿನವಾದ ಜನವರಿ 8 ರಂದು ಲಾಂಚ್ ಆಗಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ ಅದಕ್ಕೂ ಮೊದಲು ಫಸ್ಟ್ ಲುಕ್ ಬಿಡುಗಡೆಯಾಗಲಿದೆ.ಡಿಸೆಂಬರ್ 21 ರಂದು ಸಂಜೆ 5.45 ಕ್ಕೆ ಕೆಜಿಎಫ್ 2 ಫಸ್ಟ್ ಲುಕ್ ಬಿಡುಗಡೆಯಾಗಲಿದೆ ಎಂಬ ಸುದ್ದಿ ಬಂದಿದೆ. ಈಗಾಗಲೇ ಚಿತ್ರೀಕರಣ ಭರದಿಂದ