ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.