ರಾಕೀಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ ಚಾಪ್ಟರ್2 ಚಿತ್ರಕ್ಕೆ ಪೈರಸಿ ಭೂತ ಬೆನ್ನತ್ತಿದೆ. ಚಿತ್ರ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಕಿಡಿಗೇಡಿಗಳು ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಚಿತ್ರಮಂದಿರದಲ್ಲಿ ಯಾರೂ ಸಹ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆಹಿಡಿಯಬೇಡಿ. ಚಿತ್ರದ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಎಲ್ಲಾದರೂ ಚಿತ್ರ ಪೈರಸಿಯಾಗಿರುವುದು ಕಂಡು ಬಂದರೆ ಕೂಡಲೇ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಮನವಿ ಮಾಡಿದ್ದರು. ಚಿತ್ರಕ್ಕೆ