ಬೆಂಗಳೂರು: ಕೆಜಿಎಫ್ 2 ಸಿನಿಮಾ ಇನ್ನೂ ಚಿತ್ರೀಕರಣ ಪೂರ್ತಿಗೊಳಿಸಿಲ್ಲ. ಆದರೆ ಅದಾಗಲೇ ಚಿತ್ರದ ಸ್ಯಾಟ್ ಲೈಟ್ ಹಕ್ಕು ಭಾರೀ ಮೊತ್ತಕ್ಕೆ ಬಿಕರಿಯಾಗಿದೆ ಎಂಬ ಸುದ್ದಿ ಬರುತ್ತಿದೆ.ಇದು ಎಷ್ಟರ ಮಟ್ಟಿಗೆ ನಿಜ ಎಂದು ಗೊತ್ತಿಲ್ಲ. ಆದರೆ ಕೆಜಿಎಫ್ 2 ಸಿನಿಮಾ ಸ್ಯಾಟ್ ಲೈಟ್ ಹಕ್ಕು ಬರೋಬ್ಬರಿ 120 ಕೋಟಿ ರೂ. ಗೆ ಮಾರಾಟವಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ.ಅಕ್ಟೋಬರ್ 23 ಕ್ಕೆ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿದೆ. ಆದರೆ