ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಸ್ಯಾಟ್ ಲೈಟ್ ಹಕ್ಕು ಕಿರುತೆರೆಯ ನಂ.1 ವಾಹಿನಿ ಜೀ ಕನ್ನಡ ಪಾಲಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಹೊಂಬಾಳೆ ಫಿಲಂಸ್ ಈ ಭರ್ಜರಿ ಸುದ್ದಿ ಕೊಟ್ಟಿದೆ. ವರಮಹಾಲಕ್ಷ್ಮಿ ಹಬ್ಬದ ದಿನ ಜೀ ಕನ್ನಡ ವಾಹಿನಿ ಹಾಗೂ ಹೊಂಬಾಳೆ ಫಿಲಂಸ್ ಪ್ರಕಟಣೆ ನೀಡಿದೆ. ಈ ಸಂಬಂಧ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯೊಂದಿಗೆ ಜೀ ವಾಹಿನಿ ಒಪ್ಪಂದಕ್ಕೆ ಸಹಿ ಹಾಕಿದೆ.ಭಾರೀ ಮೊತ್ತಕ್ಕೆ ಕೆಜಿಎಫ್ 2 ಸ್ಯಾಟ್ ಲೈಟ್