ಬೆಂಗಳೂರು: ಕೆಜಿಎಫ್ 2 ಸಿನಿಮಾದ ಟೀಸರ್ ಬಿಡುಗಡೆ ಯಾವಾಗ ಎಂಬ ವಿಚಾರ ಈಗಾಗಲೇ ಬಹಿರಂಗವಾಗಿದೆ. ಆದರೆ ಈಗ ಹೊಂಬಾಳೆ ಫಿಲಂಸ್ ಅಧಿಕೃತವಾಗಿ ಟೀಸರ್ ಬಿಡುಗಡೆ ಸಮಯ ಬಹಿರಂಗಪಡಿಸಿದೆ.