ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 1 ಭಾರೀ ಹಿಟ್ ಆಗಿತ್ತು. ಈ ಸಿನಿಮಾ ಬಳಿಕ ಯಶ್ ಹೆಸರು ದೇಶದೆಲ್ಲೆಡೆ ಜನಪ್ರಿಯವಾಗಿದೆ. ಇದೀಗ ಕೆಜಿಎಫ್ ಎರಡನೇ ಭಾಗದ ಸಿನಿಮಾಕ್ಕಾಗಿ ಯಶ್ ಅಭಿಮಾನಿಗಳು ಅಷ್ಟೇ ಕಾತುರದಿಂದ ಕಾಯುತ್ತಿದ್ದಾರೆ.ಕೆಜಿಎಫ್ 2 ಸಿನಿಮಾ ಚಿತ್ರೀಕರಣ ಈಗಾಗಲೇ ಹೈದರಾಬಾದ್, ಬೆಂಗಳೂರು, ಸೇರಿದಂತೆ ಹಲವೆಡೆ ಭರದಿಂದ ಸಾಗುತ್ತಿದೆ. ಎರಡನೇ ಭಾಗದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.ಈ ಸಿನಿಮಾ ಯಾವಾಗ ಬಿಡುಗಡೆಯಾಗಬಹುದು