ಮುಂಬೈ: ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಕೆಜಿಎಫ್ 2 ಸಿನಿಮಾ ಗಳಿಕೆ ವಿಚಾರದಲ್ಲಿ ಹಲವು ದಾಖಲೆಗಳನ್ನು ಮಾಡುವುದು ಖಚಿತವಾಗಿದೆ.ಈಗಾಗಲೇ ಆನ್ ಲೈನ್ ಬುಕಿಂಗ್ ಆರಂಭವಾಗಿದ್ದು, ಟಿಕೆಟ್ ಗಳು ಸೋಲ್ಡ್ ಔಟ್ ಆಗುತ್ತಿವೆ. ಮುಂಬೈ, ತಮಿಳುನಾಡು, ಕೇರಳದಲ್ಲಿ ಚಿತ್ರದ ಟಿಕೆಟ್ ಗೆ ಭಾರೀ ಡಿಮ್ಯಾಂಡ್ ಬಂದಿದೆ.ಇದನ್ನು ನೋಡುತ್ತಿದ್ದರೆ ಕೆಜಿಎಫ್ 2 ಮೊದಲ ದಿನದ ಗಳಿಕೆ ವಿಚಾರದಲ್ಲಿ ಹಿಂದಿ ಅವತರಣಿಕೆಯಲ್ಲಿ ಇತ್ತೀಚೆಗೆ ಬಿಡುಗಡೆಯಾಗಿದ್ದ ಆರ್ ಆರ್ ಆರ್ ಸಿನಿಮಾ ದಾಖಲೆ ಮುರಿಯುವುದು