ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ಕೆಜಿಎಫ್ 2 ಚಿತ್ರ ಮುಂದಿನ ವಾರವೇ ತೆರೆ ಕಾಣಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಸಾಧ್ಯವಾಗಿರಲಿಲ್ಲ.ಕೆಲವು ದಿನಗಳ ಹಿಂದೆ ಸೆಪ್ಟೆಂಬರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅದೂ ಸುಳ್ಳಾಗಲಿದೆ. ಇದೀಗ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ.ಮೂಲಗಳ ಪ್ರಕಾರ ಕೆಜಿಎಫ್ 2 ತಂಡ ಯಶ್ ಲಕ್ಕಿ ತಿಂಗಳು ಡಿಸೆಂಬರ್ ನಲ್ಲಿ ತೆರೆಗೆ ಬರಬಹುದು ಎನ್ನಲಾಗುತ್ತಿತ್ತು. ಈಗ