ಬೆಂಗಳೂರು: ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ಪ್ರೇಕ್ಷಕರಿಗೆ ಅಂತ್ಯದಲ್ಲಿ ಅಚ್ಚರಿ ಕಾದಿತ್ತು. ಚಿತ್ರತಂಡ ಪಾರ್ಟ್ 3 ಮಾಡುವ ಬಗ್ಗೆ ಅಭಿಮಾನಿಗಳಿಗೆ ಸುಳಿವು ಕೊಟ್ಟಿದೆ.