ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ದೇಶದಾದ್ಯಂತ ಹೊಸ ಟ್ರೆಂಡ್ ಸೃಷ್ಟಿಸಿತ್ತು. ಈ ಸಿನಿಮಾ ಬಿಡುಗಡೆಯಾಗಿ ಬರೋಬ್ಬರಿ ಒಂದು ವರ್ಷವಾಗಿದೆ.