ಭಾರತದ ಬಳಿಕ ಇದೀಗ ಪಾಕಿಸ್ತಾನದಲ್ಲೂ ಕೆಜಿಎಫ್ ಮಾಡಿದ ಕಮಾಲ್ ಏನು ಗೊತ್ತಾ?

ಬೆಂಗಳೂರು, ಮಂಗಳವಾರ, 15 ಜನವರಿ 2019 (09:00 IST)

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಪಾಕಿಸ್ತಾನದಲ್ಲೂ ಬಿಡುಗಡೆಯಾಗಿ ಇತಿಹಾಸ ನಿರ್ಮಿಸಿದೆ. ಇಲ್ಲೂ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ಕೇಳಿಬರುತ್ತಿದೆ.


 
ಇದೀಗ ಪಾಕ್ ನಲ್ಲಿ ಬಿಡುಗಡೆಯಾದ ಮೊದಲ ಸ್ಯಾಂಡಲ್ ವುಡ್‍ ಸಿನಿಮಾ ಎಂಬ ದಾಖಲೆ ಮಾಡಿರುವ ಕೆಜಿಎಫ್ ಮತ್ತೊಂದು ಗರಿ ತಲೆಗೇರಿಸಿಕೊಂಡಿದೆ.
 
ಪಾಕ್ ಬಾಕ್ಸ್ ಆಫೀಸ್ ನಲ್ಲಿ ಕೆಜಿಎಫ್ ಉತ್ತಮ ಗಳಿಕೆ ಮಾಡುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ನಿರ್ದಿಷ್ಟವಾಗಿ ಇದುವರೆಗೆ ಕೆಜಿಎಫ್ ಪಾಕಿಸ್ತಾನದಲ್ಲಿ ಎಷ್ಟು ಗಳಿಕೆ ಮಾಡಿದೆ   ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಹಿಂದಿ ಭಾಷೆಯಲ್ಲಿ ಬಿಡುಗಡೆಯಾದ ಕೆಜಿಎಫ್ ಪಾಕಿಸ್ತಾನದಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿರುವ ಸುದ್ದಿ ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ರವಿಚಂದ್ರನ್ ಪುತ್ರ ಮನೋರಂಜನ್ ಹೊಸ ಲವ್ ಸ್ಟೋರಿ ಕೇಳಿದ್ದೀರಾ?!

ಬೆಂಗಳೂರು: ರವಿಚಂದ್ರನ್ ಪುತ್ರ ಮನೋರಂಜನ್ ಹೊಸ ಲವ್ ಸ್ಟೋರಿ ಸೆಟ್ಟೇರಿದೆ. ಮನೋರಂಜನ್ ಗೆ ಲವ್ ಆಗಿರುವುದು ...

news

ಅಮ್ಮನ ಮನೆ ಟೀಸರ್ ಬಿಡುಗಡೆಯಲ್ಲಿ ಪತ್ನಿ ಬಗ್ಗೆ ಹೇಳುತ್ತಾ ಭಾವುಕರಾದ ರಾಘವೇಂದ್ರ ರಾಜ್ ಕುಮಾರ್

ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಬಹಳ ದಿನಗಳ ನಂತರ ಬಣ್ಣ ಹಚ್ಚಿದ ಸಿನಿಮಾ ಅಮ್ಮನ ಮನೆ. ಈ ಸಿನಿಮಾದ ...

news

ಶಾಕಿಂಗ್! ಸಿನಿಮಾಗೆ ಗುಡ್ ಬೈ ಹೇಳಲಿದ್ದಾರೆಯೇ ಅನುಷ್ಕಾ ಶೆಟ್ಟಿ?!

ಹೈದರಾಬಾದ್: ಬಾಹುಬಲಿ ತಾರೆ ಅನುಷ್ಕಾ ಶೆಟ್ಟಿ ಸಿನಿಮಾ ಲೋಕಕ್ಕೆ ಗುಡ್ ಬೈ ಹೇಳಲಿದ್ದಾರೆಯೇ? ಹೀಗೊಂದು ...

news

ಮತ್ತೆ ಶುರುವಾಗಲಿದೆ ಸರಿಗಮಪ ಲಿಟಲ್ ಚಾಂಪ್ಸ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಸರಿಗಮಪ ಲಿಟಲ್ ಚಾಂಪಿಯನ್ ಎಂಬುದು ಜನಪ್ರಿಯ ಕಾರ್ಯಕ್ರಮ. ಸದ್ಯಕ್ಕೆ ...