ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಕೆಜಿಎಫ್ ನ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಯಶ್ ಈ ಪೋಸ್ಟರ್ ನಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಿಗೆ ಈ ಚಿತ್ರ ಡಬ್ ಆಗುತ್ತಿದೆ. ಉಗ್ರಂ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನಿಲ್ ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು, ನಿರ್ಮಾಪಕ ವಿಜಯ್ ಕಿರಗಂದೂರು ಚಿತ್ರಕ್ಕೆ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ