Widgets Magazine

ಲಕ್ಷ್ಮಿ ಬಾಂಬ್ ನೋಡಿದ ಬಾಲಿವುಡ್ ನಟ ಖುಷ್

ಮುಂಬೈ| Jagadeesh| Last Modified ಶನಿವಾರ, 17 ಅಕ್ಟೋಬರ್ 2020 (10:49 IST)
ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಸಿನಿಮಾ ಟ್ರೈಲರ್ ನೋಡಿ ಬಾಲಿವುಡ್ ನಟ ಖುಷ್ ಆಗಿದ್ದಾರೆ.

ನಟ ಅಮೀರ್ ಖಾನ್ ಅವರು ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಸಿನಿಮಾದ ಟ್ರೈಲರ್ ನೋಡಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ರಾಘವ್ ಲಾರೆನ್ಸ್ ನಿರ್ದೇಶನದ ‘ಲಕ್ಷ್ಮಿ ಬಾಂಬ್’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ - ಕಿಯಾರಾ ಅಡ್ವಾಣಿ ನಟಿಸಿದ್ದಾರೆ.

ಲಕ್ಷ್ಮಿ ಬಾಂಬ್ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ನಟ ಅಮೀರ್ ಖಾನ್ ಹೇಳಿದ್ದಾರೆ.





ಇದರಲ್ಲಿ ಇನ್ನಷ್ಟು ಓದಿ :