ಕಾಂಗ್ರೆಸ್ ವಕ್ತಾರೆಯಾಗಿದ್ದ ನಟಿ ಖುಷ್ಬೂ ಇದೀಗ ಕಾಂಗ್ರೆಸ್ ಗೆ ಕೈ ಕೊಡಲು ರೆಡಿಯಾಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಖುಷ್ಬೂ ಇದೀಗ ಬಿಜೆಪಿ ಸೇರ್ಪಡೆಗೆ ಸಿದ್ಧತೆ ಶುರುವಾಗಿದೆ. ಇದಕ್ಕೆ ಇಂಬು ನೀಡುವಂತೆ ಕಾಂಗ್ರೆಸ್ ವಕ್ತಾರೆ ಹುದ್ದೆಯಿಂದ ಖುಷ್ಬೂವನ್ನು ಕೈಬಿಟ್ಟಿದೆ.ಖುಷ್ಬೂ ಸೇರ್ಪಡೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ಬಲ ಬಂದಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.